August 25, 2026

ಚಿಕಾಗೋ: ಸ್ವಾತಂತ್ರ್ಯ ದಿನಾಚರಣೆಯ ಪರೇಡ್‌ನಲ್ಲಿ ಗುಂಡಿನ ದಾಳಿ, ಆರು ಮಂದಿ ಸಾವು, 36ಕ್ಕೂ ಹೆಚ್ಚು ಜನರು ಗಾಯ

0
image_editor_output_image781552938-1657000345003.jpg

ಚಿಕಾಗೋ: ಚಿಕಾಗೋದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪರೇಡ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 36 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಬರ್ಟ್ ಎಂಬಾತನನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಸೋಮವಾರ ರಾತ್ರಿ ಹೇಳಿದ್ದಾರೆ.

ಇದಕ್ಕೂ ಮೊದಲು, ಚಿಕಾಗೋ ಉಪನಗರವಾದ ಹೈಲ್ಯಾಂಡ್ ಪಾರ್ಕ್‌ನಲ್ಲಿ ಜುಲೈ 4ರಂದು ಪರೇಡ್‌ ನಲ್ಲಿ ವ್ಯಕ್ತಿಯೊಬ್ಬ ಕಟ್ಟಡ ಮೇಲ್ಭಾಗದಿಂದನ ಹೈಎಂಡ್ ರೈಫಲ್‌ ನಿಂದ ಗುಂಡು ಹಾರಿಸಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!