August 25, 2026

ಬೆಳ್ತಂಗಡಿ: ಪತಿಯನ್ನೇ ಕೊಲೆ ಮಾಡಿದ ಪತ್ನಿ

0
image_editor_output_image-1151698808-1657000644648.jpg

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯ ಹತ್ಯೆಗೈದಿರುವ ಘಟನೆ ಮಂಗಳವಾರ ನಡೆದಿದೆ.

ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ನಿವಾಸಿ ಬೇಬಿ (60) ಮೃತಪಟ್ಟವರು. ಪತ್ನಿ ನೆಲ್ಲಮ್ಮ (55) ಆರೋಪಿ.

ಕೃಷಿಕ ದಂಪತಿಯಾಗಿರುವ ಇವರಿಗೆ ಇಬ್ಬರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!