March 26, 2026

ಉಡುಪಿ: ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ, ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತ್ಯು

0
image_editor_output_image2101023636-1657012656046.jpg

ಉಡುಪಿ: ದ್ವಿಚಕ್ರ ವಾಹನದ ಮೇಲೆ ಲಾರಿಯೊಂದು ಮಗುಚಿಬಿದ್ದ ಪರಿಣಾಮ , ಸವಾರ ಯುವಕ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಜು.5 ರ ಮಂಗಳವಾರ ನಡೆದಿದೆ.

ಮೃತ ಬೈಕ್ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಸಂಭವಿಸಿದ್ದು, ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ. ಅಪಘಾತಕ್ಕೀಡಾದ ವಾಹನ ಕ್ರೈನ್ ಮೂಲಕ ತೆರವುಗೊಳಿಸಲಾಗಿದೆ.ಸ್ಥಳಕ್ಕೆ ಪಡುಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!