August 25, 2026

ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

0
image_editor_output_image-1420626558-1657031874884

ಉಡುಪಿ ಜಿಲ್ಲೆಯಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜುಲೈ 6) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಕೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!