March 26, 2026

ಭಾರೀ ಮಳೆ ಹಿನ್ನೆಲೆ: ನಾಳೆ ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

0
rajendra-dc-mangalore1.jpg

ಮಂಗಳೂರು: ಕರಾವಳಿಯಲ್ಲಿ ಮಳೆ ಮುಂದುವರೆದ ಹಿನ್ನೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 6ರ ಬುಧವಾರವೂ ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ಮಳೆ ಮುಂದುವರೆದಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕೆಲವು ಕಡೆಗಳಲ್ಲಿ ಅನಾಹುತಗಳು ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!