March 26, 2026

ಕಾಸರಗೋಡು: ಜಿಲ್ಲೆಯ ಶಾಲೆಗಳಿಗೆ ನಾಳೆ(ಜುಲೈ 6) ರಜೆ ಘೋಷಣೆ

0
images.jpeg

ಕಾಸರಗೋಡು: ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಿಂದಾಗಿ ನಾಳೆಯೂ(ಜುಲೈ 6) ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ಹೊರಡಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!