March 26, 2026

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಮತ್ತೆ 50 ರೂ. ಹೆಚ್ಚಳ: ಒಂದು ಸಿಲಿಂಡರ್ ಗೆ 1,053 ರೂ. ಬೆಲೆ

0
image_editor_output_image-671819473-1657085535328.jpg

ನವದೆಹಲಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಬುಧವಾರ ₹50ರಷ್ಟು ಹೆಚ್ಚಿಸಲಾಗಿದೆ. ಇದರಿಂದ ದೆಹಲಿಯಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್‌ ದರ ₹ 1,053ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್‌ ದರ ₹ 1,005.50 ರಷ್ಟಿತ್ತು. ಇನ್ನು ಮುಂದೆ ₹1055.50 ಆಗಲಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ದರ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಸಬ್ಸಿಡಿಯೇತರ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹1,053ಕ್ಕೆ ತಲುಪಿದೆ.

Leave a Reply

Your email address will not be published. Required fields are marked *

error: Content is protected !!