February 4, 2026

ಸರಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸರ್ಕಾರ ಆದೇಶ

0
image_editor_output_image413662091-1657099057874.jpg

ಬೆಂಗಳೂರು: ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ.

ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಇನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು 3 ಸಾವಿರದ 708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುವುದು ಎಂದು ಸಹ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!