ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಸುರತ್ಕಲ್: ಓಮಿನಿ ಕಾರಿನ ಮೇಲೆ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ: ಓಮಿನಿ ಚಾಲಕ ಸ್ಥಳದಲ್ಲೇ ಮೃತ್ಯು reporter July 8, 2022 0 ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. Post navigation Previous: ಕಡಬ: ಆಟೋ ರಿಕ್ಷಾ ಹಾಗೂ ಟಾಟಾ ಏಸ್ ಗೂಡ್ಸ್ ವಾಹನ ನಡುವೆ ಅಪಘಾತ: ಆಟೋ ರಿಕ್ಷಾ ಚಾಲಕ ಗಂಭೀರNext: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಗುಂಡೇಟಿಗೆ ಬಲಿ More Stories ನಮ್ಮ ಕರಾವಳಿ ವಿಟ್ಲ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ-ಪ್ರಕರಣ ದಾಖಲು admin September 24, 2026 0 ನಮ್ಮ ಕರಾವಳಿ ಪೆರುವಾಯಿ: ವೀರಯೋಧ ಚಂದ್ರಶೇಖರ ಪೂಜಾರಿ ಅವರಿಗೆ ಸೆ. 27 ರಂದು ಹುಟ್ಟೂರ ಸನ್ಮಾನ ಮತ್ತು ಬೃಹತ್ ತಿರಂಗಾ ವಾಹನ ಜಾಥಾ admin September 23, 2026 0 ನಮ್ಮ ಕರಾವಳಿ ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಕಾರು ಅಪಘಾತ ವಿಚಾರದಲ್ಲಿ ಅವಹೇಳನಕಾರಿ ಸಂದೇಶ: ಪೊಲೀಸ್ ಠಾಣೆಗೆ ದೂರು admin September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.