February 4, 2026

ವಿಟ್ಲ: ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಶೆಟ್ಟಿ ವಿಟ್ಲ ನೇಮಕ

0
IMG-20220709-WA0012.jpg

ವಿಟ್ಲ: ವಿಟ್ಲ ನಗರ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಶೆಟ್ಟಿ ವಿಟ್ಲ ಅವರು ಆಯ್ಕೆಯಾಗಿದ್ದಾರೆ.

ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ ಅವರು ಆಯ್ಕೆ ಮಾಡಿದ್ದಾರೆ.

ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸರ್ವಾನುಮತದಿಂದ ಇಂದು ಆಯ್ಕೆ ಮಾಡಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಎಂ ಎಸ್ ಮಹಮ್ಮದ್, ಪ್ರವೀಣ್ ಚಂದ್ರ ಆಳ್ವ, ರಮಾನಾಥ ವಿಟ್ಲ, ಅಶ್ರಪ್ ವಿಕೆಎಂ, ಹಸೈನಾರ್ ನೆಲ್ಲಿಗುಡ್ಡೆ, ಡೀಕಯ್ಯ, ಪದ್ಮ, ಲತಾವೇಣಿ ಮತ್ತು ಬೂತ್ ಅಧ್ಯಕ್ಷರು ಮತ್ತು ಪಕ್ಷದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!