March 26, 2026

ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮರ ಬಿದ್ದು ಸಂಚಾರ ಸ್ಥಗಿತ: ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು-ವಾಹನ ಸಂಚಾರ ಪ್ರಾರಂಭ

0
image_editor_output_image1131730841-1657435648400

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ರಸ್ತೆಗೆ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಬಂದ್ ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ದೌಡಾಯಿಸಿ ಜೆಸಿಬಿ ಮೂಲಕ ಮರ ಮತ್ತು ಮಣ್ಣು ತೆರವು ಮಾಡಿದ್ದಾರೆ. ಸಂಚಾರ ಮುಕ್ತ ಮಾಡಿದ್ದಾರೆ. ಬೆಳಿಗ್ಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರ್ಯಾಚರಣೆ ಬಳಿಕ ಸುಗಮ ಸಂಚಾರಕ್ಕೆ ಅನುಮಾಡಿಕೊಡಲಾಗಿದೆ

Leave a Reply

Your email address will not be published. Required fields are marked *

error: Content is protected !!