March 26, 2026

ವಿಟ್ಲ: ಸಂಭ್ರಮದಲ್ಲಿ ಬಕ್ರೀದ್ ಆಚರಣೆ: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

0
image_editor_output_image1191759706-1657452082566

ವಿಟ್ಲದ ಟೌನ್ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಸೀದಿ ಧರ್ಮಗುರು ಅಬ್ಬಾಸ್ ಮದನಿ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.‌

ಮುಹಿಯುದ್ದೀನ್ ಜುಮ್ಮಾ ಮಸೀದಿ ಕೆಲಿಂಜ ಇಲ್ಲಿ ಉಸ್ತಾದ್ ಅಬ್ಬಾಸ್ ದಾರಿಮಿ ಕೆಲಿಂಜ ಇವರ ನೇತೃತ್ವದಲ್ಲಿ ಈದ್ ನಮಾಝ್ ಪ್ರಾರ್ಥನೆ ನಡೆಸಿದರು ನಮಾಝ್ ಗೆ ಮುಂಚಿತವಾಗಿ ಈದ್ ಸಂದೇಶ ನೀಡಿ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.

ಬುಡೋಳಿ ಮಸ್ಜಿದುಲ್ ಬಿಲಾಲ್ ಏನಾಜೆ ನಲ್ಲಿ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಅದೇ ರೀತಿ ವಿಟ್ಲ ಕೇಂದ್ರ ಜುಮ್ಮಾ ಮಸೀದಿ ಸೇರಿದಂತೆ ಮೊದಲಾದ ಕಡೆಗಳಲ್ಲಿ ಸಂಭ್ರಮದಲ್ಲಿ ಬಕ್ರೀದ್ ಆಚರಿಸಲಾಯಿತು.‌

Leave a Reply

Your email address will not be published. Required fields are marked *

error: Content is protected !!