March 26, 2026

ನ್ಯಾಯಾಂಗ ನಿಂದನೆ ಪ್ರಕರಣ: ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ, 2 ಸಾವಿರ ರೂ.ದಂಡ

0
image_editor_output_image-869981756-1657522556010.jpg

ನವದೆಹಲಿ: ₹ 9,000 ಕೋಟಿಗೂ ಅಧಿಕ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 4 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಡಿ ತಪ್ಪಿತಸ್ಥರೆಂದು ಸಾಬೀತಾದ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆ ಮತ್ತು ₹ 2000 ದಂಡ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!