March 26, 2026

ಚಾರ್ಮಾಡಿ ಘಾಟಿಯಲ್ಲಿ ಹೊತ್ತಿ ಉರಿದ ಕಾರು – ಪ್ರಯಾಣಿಕರು ಅದೃಷ್ಟವಶಾತ್ ಪಾರು

0
image_editor_output_image-1144117948-1657596298052

ಚಾರ್ಮಾಡಿ: ಜೋಕಟ್ಟೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಆಕಸ್ಮಿಕ ಬೆಂಕಿ ತಗುಲಿದೆ.

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಜೋ ಕಟ್ಟೆಯ ಕುಟುಂಬವನ್ನು ಬೆಂಗಳೂರಿಗೆ ಚಾರ್ಮುಡಿ ಘಾಟ್ ಮೂಲಕ ಪ್ರಯಾಣಿಸಿದಾಗ ಆಕಸ್ಮಿಕ ಬೆಂಕಿ ತಗಲಿ ಕಾರು ಸುಟ್ಟು ಹೋಗಿರುತ್ತದೆ.

ಈ ಘಟನೆ ರಾತ್ರಿ 12ಗಂಟೆಗೆ ಸಂಭವಿಸಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಸ್ಥಳಕ್ಕೆ ಬಣಕಲ್ ಠಾಣಾಧಿಕಾರಿ ಗಾಯಿತ್ರಿ ಪಿಎಸ್ಐ ಶಶಿ ಸಿಬ್ಬಂದಿ ರಘು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!