February 3, 2026

ಕರೋಪಾಡಿ: ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ

0
IMG-20220713-WA0003

ವಿಟ್ಲ: ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಸಂಪೂರ್ಣ ಭಸ್ಮವಾಗಿದೆ.

ನಿನ್ನೆ ತಡರಾತ್ರಿ ದುರ್ಘಟನೆ ಸಂಭವಿಸಿದೆ.
ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಂಪೂರ್ಣ ಹೊತ್ತಿ ನಾಶವಾಗಿದೆ.

Leave a Reply

Your email address will not be published. Required fields are marked *

error: Content is protected !!