ಬೈಂದೂರು ನಿರ್ಜನ ಪ್ರದೇಶದಲ್ಲಿ ಕಾರು ಸಹಿತ ವ್ಯಕ್ತಿ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆ
ಬೈಂದೂರು: ಕಾರು ಹಾಗೂ ಅದರ ಒಳಗೆ ವ್ಯಕ್ತಿಯೊಬ್ಬ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ.
ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಕಾರಿನೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾನೆ.
ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಕಾರಿನೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾನೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ ಆತ್ಮಹತ್ಯೆಯೋ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಿದೆ.