February 2, 2026

ಡ್ರಗ್ಸ್ ಪ್ರಕರಣ: ನಟಿ ರಿಯಾ ಚಕ್ರವರ್ತಿ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎನ್‍ಸಿಬಿ

0
image_editor_output_image-507204557-1657693460320.jpg

ನವದೆಹಲಿ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದ ತನಿಖೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ಇಂದು ಮುಂಬೈನ ವಿಶೇಷ ಕೋರ್ಟ್‍ಗೆ ಜಾರ್ಜ್‍ಶೀಟ್ ಸಲ್ಲಿಸಿದ್ದು, ಗೆಳತಿ ರಿಯಾ ಚಕ್ರವರ್ತಿ ಮಾಧಕ ವಸ್ತುಗಳ ಸೇವನೆಗೆ ಕುಮ್ಮಕ್ಕು ನೀಡಿದ್ದರು ಎಂದು ಆರೋಪಿಸಿದೆ.

ಪ್ರಕರಣ ಸುದೀರ್ಘ ತನಿಖೆಯ ಬಳಿಕ ಈಗ ನ್ಯಾಯಾಲಯಕ್ಕೆ ಜಾರ್ಜ್‍ಶೀಟ್ ಸಲ್ಲಿಸಿದ್ದು, ಜಾರ್ಜ್‍ಶೀಟ್‍ನಲ್ಲಿ, ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ತನ್ನ ಸಹೋದರ ಶೋವಿಕ್ ಸೇರಿದಂತೆ ಇತರ ಆರೋಪಿಗಳಿಂದ ಹಲವಾರು ಬಾರಿ ಗಾಂಜಾ ಖರೀದಿಸಿ ಅದನ್ನು ನಟ ಸುಶಾಂತ್ ಸಿಂಗ್‍ಗೆ ನೀಡಿದ್ದಾಳೆ ಎಂದು ಎನ್‍ಸಿಬಿ ಹೇಳಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!