February 3, 2026

ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಏಳು ವಿದ್ಯಾರ್ಥಿಗಳ ಬಂಧನ

0
Screenshot_2022-07-14-13-13-26-42_680d03679600f7af0b4c700c6b270fe7.jpg

ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ರ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ವ್ಯಸನ ಮಾಡುತ್ತಿದ್ದ ಏಳು ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿದ್ದಾರೆ.

ಅನೀಶ್, ಅಭಿರಾಮ್ , ಮಹಮ್ಮದ್ ಮಾರ್ವನ್, ರಿಲ್ಲಾಶ್, ಹರ್ಷ, ಮಹಮ್ಮದ್ ಸನನ್ ಮತ್ತು ರಯ್ಯಾನ್ ಬಂಧಿತ ಆರೋಪಿಗಳು.

ಬಂಧಿಸಲ್ಪಟ್ಟ ಎಲ್ಲಾ ಆರೋಪಿಗಳು ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!