February 3, 2026

ಪುತ್ತೂರು: ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿ

0
IMG-20220714-WA0036.jpg

ಪುತ್ತೂರು: ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಶುಂಠಿಕೊಪ್ಪಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!