March 26, 2026

ಬೋಳಂತೂರು: ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಕಾರು

0
IMG-20220717-WA0042

ವಿಟ್ಲ: ನಿಲ್ಲಿಸಿದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಹೊಡೆದು ಚರಂಡಿಗೆ ಬಿದ್ದ ಕಾರು ಬಿದ್ದ ಘಟನೆ ಬೋಳಂತೂರಿನಲ್ಲಿ ನಡೆದಿದೆ.

ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ ರಸ್ತೆ ಬದಿ ದ್ವಿಚಕ್ರ ವಾಹನ ನಿಲ್ಲಿಸಿ ಮನೆಗೆ ಹೋಗಲು ಯುವತಿ ಹೊರಡುತ್ತಿದ್ದಂತೆ ಕಲ್ಲಡ್ಕ ಕಡೆಯಿಂದ ಎನ್.ಸಿ.ರೋಡ್ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಇಳಿದಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ

Leave a Reply

Your email address will not be published. Required fields are marked *

error: Content is protected !!