February 2, 2026

ಕಾರು–ಲಾರಿ ನಡುವೆ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು

0
image_editor_output_image689163804-1658124437735.jpg

ರಾಯಚೂರು: ಕಾರು – ಲಾರಿ ನಡುವೆ ಢಿಕ್ಕಿ ಸಂಭವಿಸಿದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರು ಮುಂಜಾನೆ ನಡೆದಿದೆ.

ಸವಾರರು ಮಧ್ಯಪ್ರದೇಶದ ಮೂಲದವರು ಎಂದು ಗುರುತಿಸಲಾಗಿದೆ. ಎರಡು ಜೆಸಿಬಿಯಿಂದ ಅಪಘಾತ ವಾಹನಗಳ ತೆರವು ಮಾಡಿದ್ದು, ಮೃತ ದೇಹಗಳನ್ನು ಸಿಂಧನೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!