September 20, 2024

ಶೋ ರೂಮಮ್‌‌ನಲ್ಲಿ ಚಾರ್ಜಿಂಗ್‌ ಮಾಡುತ್ತಿದ್ದ ವೇಳೆ ಬೆಂಕಿ: 7 ಇಲೆಕ್ಟ್ರಿಕಲ್ ಬೈಕ್‍ಗಳು ಭಸ್ಮ

0

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಶೋ ರೂಮ್‌‌ನಲ್ಲಿ ಚಾರ್ಜಿಂಗ್‌ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕಲ್‌ ಬೈಕ್‌‌ನಲ್ಲಿ ಬೆಂಕಿ ಕಾಣಿಸಿಕೊಂಡು, 7 ಎಲೆಕ್ಟ್ರಿಕಲ್ ಬೈಕ್‍ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಚಾರ್ಜಿಂಗ್‌ ಮಾಡುತ್ತಿದ್ದ ವೇಳೆ ಪುಣೆಯ ಗಂಗಾಧಾಮ್ ಪ್ರದೇಶದ ಬಳಿ ಇರುವ ಇ-ಬೈಕ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ.

ಇನನು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!