February 3, 2026

ಬಿ.ಸಿ.ರೋಡ್: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಕಾರು

0
image_editor_output_image-509314348-1658297651214.jpg

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಮಾರುತಿ ಬಲೆರೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಕಾರು ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!