February 4, 2026

ಪುತ್ತೂರು: ರಸ್ತೆ ದಾಟುತ್ತಿದ್ದ ದನಕ್ಕೆ ಕಾರು ಡಿಕ್ಕಿ: ದನ ಮೃತ್ಯು

0
image_editor_output_image-976112967-1658330572034

ಪುತ್ತೂರು: ಕಾರೊಂದು ದನಕ್ಕೆ ಡಿಕ್ಕಿ ಹೊಡೆದು ದನ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ದರ್ಬೆ ಕಡೆಯಿಂದ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೊ ಕಾರು ರಸ್ತೆ ದಾಟುತ್ತಿದ್ದ ದನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ದನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನ ಮುಂಭಾಗ ಹಾನಿಗೊಳಗಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!