February 4, 2026

ವಿಟ್ಲ: ಇಕೋ ವಿಶನ್ ಹಾಳೆ ತಟ್ಟೆ ತಯಾರಿಕಾ ಘಟಕದಲ್ಲಿ ಬೆಂಕಿ

0
image_editor_output_image775009136-1658372413957

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!