August 25, 2026

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಚುಂಬನ ವೀಡಿಯೋ ವೈರಲ್, ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು

0
IMG_20220721_110646.jpg

ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಚುಂಬನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಚುಂಬನದಲ್ಲಿ ತೊಡಗಿರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಇಲ್ಲಿ ಎಲ್ಲರ ಮುಂಭಾಗವೇ ಲಿಪ್ ಲಾಕ್ ಮಾಡಬೇಕೆಂಬ ಪಂದ್ಯಾಟವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ವಿದ್ಯಾರ್ಥಿಗಳ ಈ ದೃಶ್ಯವನ್ನು ಜೊತೆಗಿದ್ದ ವಿದ್ಯಾರ್ಥಿ ವೀಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!