ಬೆಂಗಳೂರು: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಗವಂತ ಮಾನ್ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

