March 26, 2026

ಪುತ್ತೂರು: ಹಿಂದೂ ಯುವತಿ ಜತೆ ಅನ್ಯಕೋಮಿನ ಯುವಕ ಪತ್ತೆ: ಪೊಲೀಸರ ವಶಕ್ಕೆ

0
images-1.jpeg

ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಅನ್ಯಕೋಮಿನ ಯುವಕನನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಜು.21 ರಂದು ಮಂಜಲಡ್ಪು ಸಮೀಪ ನಡೆದಿದೆ.

ಸವಣೂರು ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಮಂಜಲಡ್ಪು ಬಳಿ ಕರೆಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!