March 26, 2026

ಸ್ಕಿಪ್ಪಿಂಗ್ ವೈರ್‌ ಬಿಗಿದು ಪ್ರೇಯಸಿಯ ಕೊಲೆ: ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

0
Screenshot_2022-07-22-14-00-43-73_680d03679600f7af0b4c700c6b270fe7.jpg

ಬೆಳಗಾವಿ: ಪ್ರೀತಿಯ ವಿಷಯದಲ್ಲಿ ಯುವತಿ ಕೈ ಕೊಟ್ಟಿದ್ದರಿಂದ ಮನನೊಂದ ಯುವಕ ಪ್ರೇಯಸಿಯನ್ನು ಕೊಲೆ ಮಾಡಿ ನಂತರ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಬಸವ ಕಾಲೊನಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಸವದತ್ತಿ ತಾಲೂಕಿನ ಬೂದಿಗೊಪ್ಪ ನಿವಾಸಿ ರಾಮಚಂದ್ರ ತೆಣಗಿ (27 ವ) ಹಾಗೂ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ (28 ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ರೇಣುಕಾ ಅವರ ಕುತ್ತಿಗೆಗೆ ಸ್ಕಿಪ್ಪಿಂಗ್ ವೈರ್‌ ಬಿಗಿದು ಕೊಲೆ ಮಾಡಿದ ರಾಮಚಂದ್ರ ನಂತರ ಅದೇ ವೈರಿನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!