ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಹಣ್ಣು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗುತ್ತದ್ದು ಘಟನೆಯಿಂದ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿದೆ. ಬೆಳಗ್ಗಿನ ಸಮಯ ಹಣ್ಣು ಮತ್ತು ಲಾರಿಯನ್ನು ತೆರವು ಮಾಡಲಾಯಿತು.

