August 25, 2026

ಮಂಗಳೂರು: ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಕಂಬಕ್ಕೆ ಢಿಕ್ಕಿ

0
image_editor_output_image1107270930-1658557886399.jpg

ಮಂಗಳೂರು: ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!