March 26, 2026

ಮಾದಕವಸ್ತು ಸೇವಿಸಿ ಅಮಲಿನಲ್ಲಿ ತೂರಾಡುತ್ತ ರಸ್ತೆಗೆ ಬಿದ್ದ ಕಾಲೇಜು ವಿದ್ಯಾರ್ಥಿಗಳು, ವೀಡಿಯೊ ವೈರಲ್

0
image_editor_output_image932705230-1658738603785.jpg

ಶಿವಮೊಗ್ಗ: ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ.

ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.

ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!