March 26, 2026

ಮಂಗಳೂರು: ಆಗಸ್ಟ್ 1ರಂದು ಮೀನುಗಾರಿಕೆ ಮರು ಆರಂಭ

0
Screenshot_2022-07-26-10-51-55-70_680d03679600f7af0b4c700c6b270fe7.jpg

ಮಂಗಳೂರು: ಎರಡು ತಿಂಗಳ ರಜೆಯ ಬಳಿಕ ಆ. 1ರಂದು ಮೀನುಗಾರಿಕೆ ಮರು ಆರಂಭಗೊಳ್ಳಲಿದ್ದು, ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್‌ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ. ಜು. 31ಕ್ಕೆ ಐಸ್‌ಪ್ಲಾಂಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿವೆ.

ಮೀನುಗಾರಿಕೆ ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದು ರಜೆಯಲ್ಲಿ ತೆರಳಿದವರು ಮರಳಿ ಬರುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!