July 18, 2026

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕ 10 ಲಕ್ಷ ರೂ. ನೆರವು: ಸಚಿವ ಅಶ್ವತ್ಥ ನಾರಾಯಣ

0
image_editor_output_image922533519-1658995805144.jpg

ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!