March 26, 2026

ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೆ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

0
image_editor_output_image-1203245246-1659000003667.jpg

ಬೆಂಗಳೂರು: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 3.30 ರ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!