ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧ: ದ.ಕ. ಜಿಲ್ಲಾಧಿಕಾರಿ ಆದೇಶ reporter July 28, 2022 0 ಮಂಗಳೂರು: ದ.ಕ. ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. Post navigation Previous: ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನNext: ಸುಳ್ಯ: ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಸಿ.ಎಂ ಬಸವರಾಜ ಬೊಮ್ಮಾಯಿ: 25 ಲಕ್ಷ ರೂ. ಚೆಕ್ ವಿತರಣೆ More Stories ನಮ್ಮ ಕರಾವಳಿ ವಿಟ್ಲ: ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡ ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಯ ವ್ಯವಸ್ಥಾಪಕ ಕುಸುಮಾಧರ ಎಂ ಅವರಿಗೆ ಗ್ರಾಹಕರಿಂದ ಸನ್ಮಾನ admin September 26, 2026 0 ನಮ್ಮ ಕರಾವಳಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ತೋರಿಸಿ ರೀಲ್ಸ್: ಯೂಟ್ಯೂಬರ್ ಮನೆಗೆ ಕನ್ನ ಹಾಕಿದ ಕಳ್ಳರು reporter September 26, 2026 0 ನಮ್ಮ ಕರಾವಳಿ ತುಂಬೆ: ಅಕ್ರಮ ಮರಳು ಅಡ್ಡೆಗೆ ದಾಳಿ: ನಾಲ್ವರ ಸೆರೆ, ಸೊತ್ತುಗಳ ವಶ reporter September 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.