ಮಂಗಳೂರಿನ ಸುರತ್ಕಲ್ ಯುವಕನ ಬರ್ಬರ ಹತ್ಯೆ ಹಿನ್ನೆಲೆ ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಜನತೆಯಲ್ಲಿ ಮಂಗಳೂರು ಕಮಿಷನರ್ ಎನ್ ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ಶುಕ್ರವಾರದ ನಮಾಜ್ ಮನೆಯಲ್ಲೇ ನಿರ್ವಹಿಸಲು ಮಂಗಳೂರು ಕಮೀಷನರ್ ಮುಸ್ಲಿಂ ಮುಖಂಡರಿಗೆ ಮನವಿ ಮಾಡಿಕೊಂಡಿದ್ದಾರೆ

