December 4, 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:
ಮೂರನೇ ಆರೋಪಿಯ ವಶಕ್ಕೆ ಪಡೆದ ಪೊಲೀಸರು

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶಪಡಿಸಿಕೊಂಡ ಬಗ್ಗೆ ಮಾಹಿತಿಯಿದೆ.

Leave a Reply

Your email address will not be published. Required fields are marked *

error: Content is protected !!