December 3, 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ: ಸಂಜೆ 6 ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!