March 25, 2026

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ: ಗೌಪ್ಯ ಸ್ಥಳದಲ್ಲಿ ವಿಚಾರಣೆ

0
image_editor_output_image1721915174-1658995206236.jpg

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಝಾಕಿರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!