ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ
ಮಂಗಳೂರು: ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿಯ ಸರಣಿ ಹತ್ಯೆ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ.ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸುತ್ತೇವೆ. ಪ್ರವೀಣ್ ಹತ್ಯೆ ಪ್ರಕರಣ ಎನ್‌ಐಎಗೆ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ.




