ಮೂಡಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಪಲ್ಪಿಯಾದ ಘಟನೆ ನಡೆದಿದೆ. ಬಸ್ ನಲ್ಲಿ ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.