March 26, 2026

ಮೂಡುಬಿದಿರೆ: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

0
IMG-20220803-WA0006.jpg

ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಪಲ್ಟಿಯಾದ ಘಟನೆ ನಡೆದಿದೆ.

ಬಸ್ ನಲ್ಲಿ ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!