February 3, 2026

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

0
IMG-20220804-WA0036.jpg

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು ಗುರುತಿಸಲಾಗಿದೆ.

ಸುರೇಶ್ ರವರು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ನೊಂದಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಮೃತರು ತಾಯಿ, ಸಹೋದರ ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!