February 3, 2026

ಮಂಗಳೂರು: ಜಿಲ್ಲಾ ಕಾರಾಗೃಹ ಕ್ಕೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

0
IMG-20220804-WA0121

ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹ ಕ್ಕೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ಮಾಡಿ ಪರಿಶೀಲನೆ ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆಯ ಎಡಿಜಿಪಿ ಯಾಗಿರುವ ಅಲೋಕ್ ಕುಮಾರ್ ಇಂದು ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ ,ಮಸೂದ್ ,ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ.ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಮಂಗಳೂರು
ಜೈಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜೈಲಿನ ಅಧಿಕಾರಿಗಳು ಜೊತೆಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!