February 2, 2026

ಭೀಕರ ಅಗ್ನಿ ದುರಂತ: 13 ಮಂದಿ ಸಜೀವ ದಹನ, 35 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

0
image_editor_output_image1280224042-1659676171462.jpg

ಥೈಲ್ಯಾಂಡ್: ಭೀಕರ ಅಗ್ನಿ ದುರಂತ ಸಂಭವಿಸಿ 13 ಮಂದಿ ಸಜೀವ ದಹನವಾಗಿ, 35 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಥೈಲ್ಯಾಂಡ್ ಚನ್ಪುರಿ ಪ್ರಾಂತ್ಯದ ನೈಟ್ ಕ್ಲಬ್‌‌ನಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಚುನ್ಬುರಿ ಪ್ರಾಂತ್ಯದ ನೈಟ್ ಕ್ಲಬ್ ನಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನರು ಸಜೀವ ದಹನವಾಗಿದ್ದು, 35 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಸತ್ತಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್ಕ್ಲಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಬಲಿಯಾದವರೆಲ್ಲರೂ ಥಾಯ್ ಪ್ರಜೆಗಳು ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!