August 25, 2026

ಸೌಂದರ್ಯ ಸ್ಪರ್ಧೆಯಲ್ಲಿ ರಾಂಪ್ ವಾಕ್ ಮಾಡಿದ ಐದು ಮಂದಿ ಪೊಲೀಸರ ವರ್ಗಾವಣೆ

0
IMG_20220805_110047.jpg

ಮೈಲಾಡುತುರೈ: ಸೌಂದರ್ಯ ಸ್ಪರ್ಧೆಯೊಂದರಲ್ಲಿ ರಾಂಪ್ ವಾಕ್ ಮಾಡಿದ ವಿಶೇಷ ಸಹಾಯಕ ಪೊಲೀಸ್ ನಿರೀಕ್ಷಕ ಸೇರಿ ಐದು ಮಂದಿ ಪೊಲೀಸರನ್ನು ವರ್ಗಾವಣೆ ಮಾಡಿದ ಘಟನೆ ತಮಿಳುನಾಡು ರಾಜ್ಯದಲ್ಲಿ ನಡೆದಿದೆ.

ಸೌಂದರ್ಯ ಸ್ಪರ್ಧೆಯಲ್ಲಿ ಸಿಬ್ಬಂದಿ ರಾಂಪ್ ವಾಕ್ ಮಾಡಿದ ನಂತರ ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.

ಪ್ರಾಥಮಿಕ ವರದಿಯ ಪ್ರಕಾರ, ಈ ಸೌಂದರ್ಯ ಸ್ಪರ್ಧೆಯನ್ನು ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್ ನಲ್ಲಿ ಕಳೆದ ರವಿವಾರ ಖಾಸಗಿ ಸಂಸ್ಥೆಯೊಂದು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ನಟಿ ಯಶಿಕಾ ಆನಂದ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!