ವಿಟ್ಲ: ವಿಟ್ಲ ಕಸಬಾ ಗ್ರಾಮದ ನೀರಕಣಿ ನಿವಾಸಿ ಶೇಕ್ ಆದಂ(76) ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸೌದಿ ಅರೇಬಿಯಾದಲ್ಲಿ ಬ್ಯಾಂಕ್ ಉದ್ಯೋಗಿಯಾಗಿ, ವಿಟ್ಲ ಹೊರೈಝನ್ ಸ್ಕೂಲ್ ನ ಅಧ್ಯಕ್ಷರಾಗಿ ಮತ್ತು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.