March 26, 2026

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0
931364-929627-hathras-rape-case

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

2019ರ ಡಿ.31 ರಂದು ಸಂತ್ರಸ್ತ ಬಾಲಕಿ ಹೊಸ ವರ್ಷದ ಆಚರಣೆ ಮತ್ತು ಪ್ರಾರ್ಥನೆಗಾಗಿ ಧಾರ್ಮಿಕ ಸ್ಥಳಕ್ಕೆ ತಂಗಿ ಜೊತೆಯಲ್ಲಿ ಹೋಗಿದ್ದಳು.

ಈ ವೇಳೆ ಸಂಜೆ 5.30ರ ಸುಮಾರಿಗೆ ಮಾತನಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಜೊತೆಗೆ 2021ರ ಡಿ.18 ರಂದು ರಾತ್ರಿ 10.00 ಗಂಟೆಗೆ ಸಂಬಂಧಿಕರ ಮನೆಯಲ್ಲಿ ಮಲಗಿದ್ದ ವೇಳೆ ಪಿಯೂಷ್‌ ಎಂಬಾತ ಇಚ್ಛೆಗೆ ವಿರುದ್ದವಾಗಿ ಲೈಂಗಿಕ ಕಿರುಕುಳ ನೀಡಿದ್ದನು.


ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆ ಅ,ಕ್ರ 57-2022 ಕಲಂ 376,354 ಐಪಿಸಿ ಮತ್ತು 4,7,8 ಪೋಕ್ಸೋ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!