March 26, 2026

ವಿಟ್ಲ: ದ್ವಿಚಕ್ರ ವಾಹನ ಅಪಘಾತ: ಹಿಂದೂ ಸಂಘಟನೆ ಮುಖಂಡ ಜಯ ಕೊಟ್ಟಾರಿಗೆ ಗಾಯ

0
image_editor_output_image274278348-1659804705761

ವಿಟ್ಲ: ದ್ವಿಚಕ್ರ ವಾಹನಕ್ಕೆ ಪಾದಾಚಾರಿ ಅಡ್ಡ ಬಂದ ಹಿನ್ನೆಲೆ ವಾಹನ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ ಜಯ ಕೊಟ್ಟಾರಿ ಎಂದು ಗುರುತಿಸಲಾಗಿದೆ.

ದ್ವಿಚಕ್ರ ವಾಹನ ಸವಾರನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!